ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಾಜಿ ಸಿ.ಎಂ. ಯಡಿಯೂರಪ್ಪ ಧರ್ಮಸ್ಥಳ ಭೇಟಿ:

ಮಾಜಿ ಸಿ.ಎಂ. ಯಡಿಯೂರಪ್ಪ ಧರ್ಮಸ್ಥಳ ಭೇಟಿ:

 

 

 

ಬೆಳ್ತಂಗಡಿ: ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಆದಿತ್ಯವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪ ಸಿಂಹ ನಾಯಕ್,ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಜೊತೆಗಿದ್ದರು. ಇಂದು ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ ಯಡಿಯೂರಪ್ಪ ಸೋಮವಾರ ಬೆಳಗ್ಗೆ ದೇವರ ದರ್ಶನ ಮಾಡಿ ಮುಂದೆ ಸೌತಡ್ಕ ,ಸುಭ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಎಂದು ತಿಳಿದುಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!