ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಚಿವರಾಗಿ ಆಯ್ಕೆಯಾದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ:

ಸಚಿವರಾಗಿ ಆಯ್ಕೆಯಾದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ:

 

 

ಬೆಳ್ತಂಗಡಿ:ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಆಯ್ಕೆಯಾದ ನರೇಂದ್ರ ಮೋದಿಯವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರುಗಳಾದ ಎಚ್.ಡಿ. ಕುಮಾರ ಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಅವರನ್ನು ಜೂ 10 ರಂದು  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!