ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲ, ಮಳೆಗೆ ರಸ್ತೆ ಬದಿಯ ತಡೆಗೋಡೆ ಕುಸಿತ:

ಲಾಯಿಲ, ಮಳೆಗೆ ರಸ್ತೆ ಬದಿಯ ತಡೆಗೋಡೆ ಕುಸಿತ:

 

 

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆಯಾಗುತಿದ್ದು ಲಾಯಿಲ ಬಳಿ ರಸ್ತೆ ಬದಿಯ ತಡೆಗೋಡೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಬಜಕ್ರೆಸಾಲು ಎಂಬಲ್ಲಿ ಲಾಯಿಲ ಮುಂಡೂರು ಸಡಕ್ ರಸ್ತೆಯ ಬದಿ ಕಟ್ಟಿದ್ದ ತಡೆಗೋಡೆ ಮಳೆಗೆ ಕುಸಿದಿದೆ. ಅದೃಷ್ಟವಶಾತ್ ಈ ವೇಳೆ ವಾಹನ ಹಾಗೂ, ಜನರ ಸಂಚಾರ ಇಲ್ಲದಿದ್ದರಿಂದ ಅಪಾಯ ತಪ್ಪಿದೆ.ಸ್ಥಳೀಯರು ರಸ್ತೆಗೆ ಬಿದಿದ್ದ ಕಲ್ಲನ್ನು ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!