ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಲಾಯಿಲ: ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ:

ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಲಾಯಿಲ: ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ:

 

 

 

ಬೆಳ್ತಂಗಡಿ: ಶ್ರೀ ಸರಸ್ವತಿ ಭಜನಾ ಮಂಡಳಿ ರಿ. ವಿವೇಕಾನಂದ ನಗರ ಹಳೇ ಪೇಟೆ ಲಾಯಿಲ, ಉಜಿರೆ ಇದರ ನೂತನ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶುಕ್ರವಾರ ಅಂಗನವಾಡಿ ವಠಾರದಲ್ಲಿ ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಜಿರೆ ಎಸ್.ಪಿ. ಆಯಿಲ್ ಮಿಲ್ ಮಾಲಕ ಶಿವಕಾಂತ ಗೌಡ ,ವಿಮಲ್ ರೈಸ್ ಮಿಲ್ ಮಾಲಕ ದಾಮೋದರ್, ಚಿತ್ತರಂಜನ್ ಜೈನ್, ಸರಸ್ವತಿ ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

 

 

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!