ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊಲ್ಲಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ..!

ಕೊಲ್ಲಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ..!

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ಮಿತ್ತಬಾಗಿಲು, ಗ್ರಾಮದ ಗಂಪದಕೋಡಿ, ಮರುವದಡಿ ಎಂಬಲ್ಲಿ ನಡೆದಿದೆ.

ವಸಂತ ಪೂಜಾರಿ (50) ಎಂಬ ವ್ಯಕ್ತಿ ಉಷಾ (40) ಎಂಬ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ವಸಂತ ಪೂಜಾರಿ ಎಂಬವರು ಉಷಾರವರಿಗೆ ಚಿಕ್ಕಪ್ಪ ಆಗಿದ್ದು ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಗೆ ಹಲ್ಲೆ ಮಾಡಿದ್ದಾರೆ.

ಗಾಯಾಳು ಉಷಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!