ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮನೆ ಮೇಲೆ ಧರೆ ಉರುಳಿ ನಾಲ್ವರು ಸಾವು..!

ಮನೆ ಮೇಲೆ ಧರೆ ಉರುಳಿ ನಾಲ್ವರು ಸಾವು..!

ಮಂಗಳೂರು: ಮನೆ ಮೇಲೆ ಧರೆ ಉರುಳಿ ನಾಲ್ವರು ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಸಂಭವಿಸಿದೆ.

ಯಾಸಿರ್ ಎಂಬವರ ಮನೆಯ ಮೇಲೆ ಧರೆ ಉರುಳಿದ್ದು ಈ ಸಂದರ್ಭದಲ್ಲಿ ಮನೆಯಲ್ಲಿ ಮಲಗಿದ್ದ ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಈ ನಾಲ್ವರು ಸಾವನ್ನಪ್ಪಿದ್ದಾರೆ.

https://youtu.be/8UN-NVpLekM?si=LjV737ErKXE-yNSp

ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!