ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು: ಸ್ಯಾಂಡಲ್ ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಅರೆಸ್ಟ್ ಆಗಿದ್ದಾರೆ.

ಬೆಂಗಳೂರು ಪೊಲೀಸರು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೆ 10 ಜನರನ್ನು ಬಂಧಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!