ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ಯುವ ಮೋರ್ಚಾ ನಾಯಕರ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ : ನ್ಯಾಯಾಲಯದಿಂದ ಜಾಮೀನು ಮಂಜೂರು: ಸತ್ಯ ಧರ್ಮಕ್ಕೆ ಸಿಕ್ಕ ಜಯ: ಬೆಳ್ತಂಗಡಿ  ಶಾಸಕ ಹರೀಶ್ ಪೂಂಜ

ಬಿಜೆಪಿ ಯುವ ಮೋರ್ಚಾ ನಾಯಕರ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ : ನ್ಯಾಯಾಲಯದಿಂದ ಜಾಮೀನು ಮಂಜೂರು: ಸತ್ಯ ಧರ್ಮಕ್ಕೆ ಸಿಕ್ಕ ಜಯ: ಬೆಳ್ತಂಗಡಿ  ಶಾಸಕ ಹರೀಶ್ ಪೂಂಜ

 

 

 

ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವಾಗಿ ಬೆಳೆಯುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆಯೆಂಬ ವಿಶ್ವಾಸವನ್ನು ಶಾಸಕ ಹರೀಶ್ ಪೂಂಜ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!