ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸರ್ಕಾರಿ ಕಾರ್ಯಕ್ರಮದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಸಚಿವ ಸಂಪುಟದ ಸಭೆಯ ಪ್ರಮುಖ ನಿರ್ಣಯ

ಸರ್ಕಾರಿ ಕಾರ್ಯಕ್ರಮದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಸಚಿವ ಸಂಪುಟದ ಸಭೆಯ ಪ್ರಮುಖ ನಿರ್ಣಯ

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಗಣರಾಜ್ಯೋತ್ಸವ, ಸ್ವಾತಂತ್ರ‍್ಯ ದಿನಾಚರಣೆಯಂದು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಲು ಸಚಿವ ಸಂಪುಟ ನಿರ್ಧರಿಸಿದೆ.

ಜೂ.20ರಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಪತ್ರಿಕಾಗೋಷ್ಠಿ ನಡೆಸಿ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸಕಾರದ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಇದು ಅನ್ವಯವಾಗಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!