ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ: ಬೃಹತ್ ಮರ ಉರುಳಿ ಬಿದ್ದು ಮೂವರಿಗೆ ಗಾಯ: ಶಾಸಕ ಹರೀಶ್ ಪೂಂಜ ಆಸ್ಪತ್ರೆಗೆ ಭೇಟಿ

ಉಜಿರೆ: ಬೃಹತ್ ಮರ ಉರುಳಿ ಬಿದ್ದು ಮೂವರಿಗೆ ಗಾಯ: ಶಾಸಕ ಹರೀಶ್ ಪೂಂಜ ಆಸ್ಪತ್ರೆಗೆ ಭೇಟಿ

ಉಜಿರೆ: ಬೃಹತ್ ಮರ ಉರುಳಿ ಬಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಮೂವರನ್ನು ಶಾಸಕ ಹರೀಶ್ ಪೂಂಜ ಜೂ.25ರಂದು ಉಜಿರೆ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ.

ಜೂ.24ರಂದು ಏಕಾಏಕಿ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದು ಈ ಸಂದರ್ಭದಲ್ಲಿ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಗಾಯಾಳುಗಳನ್ನು ಶಾಸಕ ಹರೀಶ್ ಪೂಂಜ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಬರಮೇಲು,ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಉಜಿರೆ ಮಹಾ ಶಕ್ತಿ ಕೇಂದ್ರ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಉಜಿರೆ ಗ್ರಾ.ಪಂ ಸದಸ್ಯೆ ಶಶಿಕಲಾ, ರವಿ ಚಕ್ಕಿತ್ತಾಯ, ಜಯಪ್ರಕಾಶ್ ಶೆಟ್ಟಿ ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!