Home › ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ, ರೆಡ್ ಆಲರ್ಟ್ ಘೋಷಣೆ : ನಾಳೆ ಪ್ರಾಥಮಿಕ, ಫ್ರೌಢ ಶಾಲೆಗಳಿಗೆ ರಜೆ :
ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ, ರೆಡ್ ಆಲರ್ಟ್ ಘೋಷಣೆ : ನಾಳೆ ಪ್ರಾಥಮಿಕ, ಫ್ರೌಢ ಶಾಲೆಗಳಿಗೆ ರಜೆ :
ONLINE PUDU / Wednesday, June 26, 2024
ಬೆಳ್ತಂಗಡಿ:ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಜೂನ್ 27 ರಂದು ರೆಡ್ ಆಲರ್ಟ್ ಘೋಷಣೆಯಾಗಿರುತ್ತದೆ.ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.