ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

ಸಾಂದರ್ಭಿಕ ಚಿತ್ರ

ದ.ಕ: ಜಿಲ್ಲೆಯಲ್ಲಿ ಕಳೆದ 3 ದಿನ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ಮಳೆ ಜೂ.17ರ ರಾತ್ರಿಯಿಂದ ಮತ್ತೆ ಸುರಿಯಲಾರಂಭಿಸಿದೆ. ಈ ಬೆನ್ನಲ್ಲೆ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಜೂ.18ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ.

ಜೂನ್ 22ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!