ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ವಿಶೇಷ..!: ಗ್ರಾಹಕರಿಗೆ ಗಿಡ ನೀಡುವ ಮೂಲಕ ಅರ್ಥಪೂರ್ಣ ಆಚರಣೆ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ವಿಶೇಷ..!: ಗ್ರಾಹಕರಿಗೆ ಗಿಡ ನೀಡುವ ಮೂಲಕ ಅರ್ಥಪೂರ್ಣ ಆಚರಣೆ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗಿದೆ.

ಜೂ.05ರಂದು ಮಳಿಗೆಗೆ ಆಗಮಿಸಿದ ಎಲ್ಲಾ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!