ಮೃತ ಚಂದ್ರಪ್ಪ
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿಯೊಬ್ಬರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅನುಕುಮಾರ್ ಎಂಬಾತ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಬ ಆರೋಪವಿದ್ದು, ಆತ ಪೊಲೀಸರಿಗೆ ಶರಣಾಗಿದ್ದಾನೆ. ಈ ವಿಷಯ ತಿಳಿದ ಅನುಕುಮಾರ್ ತಂದೆ ಚಂದ್ರಪ್ಪ (60) ಚಿತ್ರದುರ್ಗದ ಸಿಹಿ ನೀರಿನ ಹೊಂಡದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಚಂದ್ರಪ್ಪ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ, ಕಡಿಮೆ ರಕ್ತದೊತ್ತಡದಿಂದ ಉಸಿರು ಚೆಲ್ಲಿದ್ದಾರೆ.ಆರೋಪಿ ಅನುಕುಮಾರ್,