ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ , ಭಾರೀ ಮಳೆ ಇಂದು‌ (ಜು 04) ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ:

ಬೆಳ್ತಂಗಡಿ , ಭಾರೀ ಮಳೆ ಇಂದು‌ (ಜು 04) ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ:

 

 

 

 

ಬೆಳ್ತಂಗಡಿ: ತಾಲೂಕಿನಾದ್ಯಂತ ನಿನ್ನೆಯಿಂದ  ಭಾರೀ ಮಳೆಯಾಗುತಿದ್ದು ಈ ಹಿನ್ನೆಲೆಯಲ್ಲಿ  ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು  ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.

 

ಈ ದಿನ ತುಂಬಾ ಮಳೆ ಬರುತ್ತಿರುವ ಕಾರಣ (ರಾತ್ರಿಯೂ ಮಳೆಸುರಿದ ಕಾರಣ) ತೋಡು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿರುವ ಕಾರಣ ಈ ದಿನ 4-07-2024 ರಂದು ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ದಯವಿಟ್ಟು ನಿಮ್ಮ ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆವಹಿಸಬೇಕಾಗಿ ಬೆಳ್ತಂಗಡಿ  ತಹಶೀಲ್ದಾರ್ ಹಾಗೂ ಬಿ.ಇ.ಒ ಅವರು ಪೋಷಕರಲ್ಲಿ  ವಿನಂತಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!