ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜು. 05ರ ಬಳಿಕ ಹೆಚ್ಚಾಗಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಜು. 05ರ ಬಳಿಕ ಹೆಚ್ಚಾಗಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 05ರ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಈ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!