ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜು. 12ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ..!

ಜು. 12ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ..!

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜು.09ರವರೆಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ ಈಗ ಜು.12ರವರೆಗೆ ಮಳೆ ಮುಂದುವರಿಯಲಿದೆ ಎಂದಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!