ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಿಲ್ಲೆಯಲ್ಲಿ ಮುಂದುವರಿದ ಮಳೆ, ನಾಳೆ (ಜು16) ಶಾಲೆಗಳಿಗೆ ರಜೆ

ಜಿಲ್ಲೆಯಲ್ಲಿ ಮುಂದುವರಿದ ಮಳೆ, ನಾಳೆ (ಜು16) ಶಾಲೆಗಳಿಗೆ ರಜೆ

 

 

ಬೆಳ್ತಂಗಡಿ:  ಕರಾವಳಿ  ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ  ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ದಕ್ಷಿಣ ಕನ್ನಡ  ಜಿಲ್ಲೆಯ ಶಾಲೆಗಳಿಗೆ ಜುಲೈ 16   ಮಂಗಳವಾರ ರಜೆ ಘೋಷಿಸಲಾಗಿದೆ.

 

 

 

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ  ಖಾಸಗಿ ಪ್ರಾಥಮಿಕ  ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ(12ನೇ )ತರಗತಿಗಳಿಗೆ  ಭಾರೀ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!