ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಾ ಮಳೆಗೆ ಜನ ತತ್ತರ, ನಾಳೆಯೂ ಜು(20 ) ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಹಾ ಮಳೆಗೆ ಜನ ತತ್ತರ, ನಾಳೆಯೂ ಜು(20 ) ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

 

 

ಬೆಳ್ತಂಗಡಿ:  ಕರಾವಳಿ  ಜಿಲ್ಲೆಗಳಲ್ಲಿ ಎಡೆಬಿಡದೇ  ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ  ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು

ದಕ್ಷಿಣ ಕನ್ನಡ ಜಿಲ್ಲೆಯ  ಖಾಸಗಿ , ಸರ್ಕಾರಿ , ಅನುದಾನಿತ ಅಂಗನವಾಡಿ , ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (12ನೇ ತರಗತಿ) ಕಾಲೇಜ್ ಗಳಿಗೆ ಶನಿವಾರ  (ಜು 20) ರಜೆ ಘೋಷಣೆ ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!