ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ ,ಬೆಳ್ತಂಗಡಿ ಸೇರಿದಂತೆ 5 ತಾಲೂಕಿನ ಶಾಲೆಗಳಿಗೆ ಇಂದು ( ಜು18) ರಜೆ:

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ ,ಬೆಳ್ತಂಗಡಿ ಸೇರಿದಂತೆ 5 ತಾಲೂಕಿನ ಶಾಲೆಗಳಿಗೆ ಇಂದು ( ಜು18) ರಜೆ:

 

 

ಬೆಳ್ತಂಗಡಿ:  ಕರಾವಳಿ  ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ  ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ , ಕಡಬ ಹಾಗೂ ಬಂಟ್ವಾಳ ತಾಲೂಕಿನ ಖಾಸಗಿ , ಸರ್ಕಾರಿ , ಅನುದಾನಿತ ಅಂಗನವಾಡಿ , ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (12ನೇ ತರಗತಿ) ಕಾಲೇಜ್ ಗಳಿಗೆ ಇಂದು ಗುರುವಾರ (ಜು 18) ರಜೆ ಘೋಷಣೆ ಮಾಡಲಾಗಿದೆ. ಆದರೆ ಉಳ್ಳಾಲ , ಮಂಗಳೂರು , ಮೂಡಬಿದಿರೆ , ಮುಲ್ಕಿ ತಾಲೂಕಿಗೆ ರಜೆ ಇಲ್ಲ. ಎಂದಿನಂತೆ ಶಾಲಾ- ಕಾಲೇಜ್ ಇರುತ್ತದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!