‘ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. 10 ಸಾವಿರ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ 10 ಸಾವಿರ ಹುದ್ದೆ ನೇಮಕ ಪ್ರಕ್ರಿಯೆ ಶುರು ಮಾಡ್ತೀವಿ. 10 ಸಾವಿರ ಹುದ್ದೆಗಳಲ್ಲಿ 6,500 ಹುದ್ದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ. ಸದ್ಯ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ’ ಎಂದರು.
Home › ‘ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ: 10 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಸಿದ್ದತೆ ಮಾಡಿದ್ದೇವೆ’: ಶಿಕ್ಷಣ ಸಚಿವ ಮಧು ಬಂಗಾರಪ್ಪ