ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ: ಭಾರತೀಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ: ಭಾರತೀಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಸಾಂದರ್ಭಿಕ ಚಿತ್ರ

ದ.ಕ: ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯ ಜಿಲ್ಲೆಗಳಿಗಳಿಗೆ ಜು.15 ಮತ್ತು ಜು.16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿಗೆ ಜು.15 ಮತ್ತು ಜು.16ರಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!