ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಟ್ಬಾಳ ಗದ್ದೆಗೆ ಉರುಳಿ ಬಿದ್ದ ಖಾಸಗಿ ಬಸ್: ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು:

ಬಂಟ್ಬಾಳ ಗದ್ದೆಗೆ ಉರುಳಿ ಬಿದ್ದ ಖಾಸಗಿ ಬಸ್: ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು:

 

 

ಬಂಟ್ವಾಳ: ಬಿ.ಸಿ.ರೋಡ್ ಸರಪಾಡಿ - ಅಜಿಲಮೊಗರು ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜ ಎಂಬಲ್ಲಿ ಪಲ್ಟಿಯಾಗಿ ಗದ್ದೆಗೆ ಉರುಳಿ ಬಿದ್ಸ  ಘಟನೆ ಸೋಮವಾರ ನಡೆದಿದೆ. ಬಸ್ಸು ಸಂಪೂರ್ಣವಾಗಿ ಗದ್ದೆಗೆ ಉರುಳಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!