ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದ್ದು, ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ ಭಕ್ತಾಧಿಗಳಿಗೆ ಕುಮಾರಧಾರ ನದಿಗೆ ಇಳಿಯದಂತೆ ಸೂಚಿಸಲಾಗಿದೆ. ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಗಳನ್ನು ನಿಯೋಜಿಸಲಾಗಿದೆ.
Home › ಕಡಬ: ಕುಮಾರಧಾರ ಸ್ನಾನಘಟ್ಟ ಮುಳುಗಡೆ: ನದಿಗೆ ಇಳಿಯದಂತೆ ಸೂಚನೆ