Home › ದ.ಕ ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ: ಮೃತ ಪ್ರತೀಕ್ಷಾ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ
ದ.ಕ ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ: ಮೃತ ಪ್ರತೀಕ್ಷಾ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ
ONLINE PUDU / Tuesday, July 09, 2024
ಶಿಬಾಜೆ: ಬರ್ಗುಳದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾರವರ ಪ್ರಕರಣಕ್ಕೆ ಸಂಬAಧಿಸಿದAತೆ ಶಾಸಕರಾದ ಹರೀಶ್ ಪೂಂಜರವರು ಜು.08ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ ಮಾಡಿದರು.