ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಬೋಜರಾಜ ಶೆಟ್ಟಿ ಪಿಲ್ಯ ನಿಧನ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಬೋಜರಾಜ ಶೆಟ್ಟಿ ಪಿಲ್ಯ ನಿಧನ

ಅಳದಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ (86 ವ) ಪಿಲ್ಯ ಅವರು ಇಂದು (ಜು.06) ನಿಧನರಾದರು.

ಮೃತರು ಕೊಡುಗೈ ದಾನಿಯಾಗಿದ್ದು ಪ್ರಗತಿಪರ ಕೃಷಿಕರಾಗಿ ನೇರ ನಡೆ ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದರು.

ಮೃತರು ಪತ್ನಿ ವಸಂತಿ ಶೆಟ್ಟಿ, ಎರಡು ಗಂಡು ಮಕ್ಕಳಾದ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಒರ್ವೆ ಪುತ್ರಿ ಪ್ರವೀಣ ಶೆಟ್ಟಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!