ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ*

ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ*

 

ಬೆಳ್ತಂಗಡಿ: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!