ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭಾರೀ ಮಳೆಗೆ ಸಂಚಾರ ಅಸ್ತವ್ಯಸ್ಥ: ಹೆದ್ದಾರಿಗಳಲ್ಲಿ ಸಂಚಾರ ಭಾಗಶಃ ಸ್ಥಗಿತ

ಭಾರೀ ಮಳೆಗೆ ಸಂಚಾರ ಅಸ್ತವ್ಯಸ್ಥ: ಹೆದ್ದಾರಿಗಳಲ್ಲಿ ಸಂಚಾರ ಭಾಗಶಃ ಸ್ಥಗಿತ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಭಾರೀ ಮಳೆಗೆ ಸಂಚಾರ ಅಸ್ತವ್ಯಸ್ಥವಾಗಿದೆ. ಹಲವೆಡೆ ಭೂಕುಸಿತ, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಅನೇಕ ಹೆದ್ದಾರಿಗಳಲ್ಲಿ ಸಂಚಾರ ಭಾಗಶಃ ಸ್ಥಗಿತಗೊಂಡಿದ್ದರೆ, ಇನ್ನು ಕೆಲವು ರಸ್ತೆಗಳಲ್ಲಿ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಅಂಕೋಲಾ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸದ್ಯಕ್ಕೆ ಸಂಚಾರ ಸ್ಥಗಿತವಾಗಿದೆ. ತಮಿಳುನಾಡು, ಕೇರಳಕ್ಕೆ ಸಂಪರ್ಕ ಕಡಿತವಾಗಿದೆ, ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು ಬೆಂಗಳೂರು ಮಂಗಳೂರು ಸಂಪರ್ಕ ಸ್ಥಗಿತವಾಗಿದೆ. ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿ, ಶೃಂಗೇರಿ ಹೊರನಾಡು ರಸ್ತೆ ಬಂದ್ ಆಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!