ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಗೆ ರಸ್ತೆ ಹಾನಿ: ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ: ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಗೆ ರಸ್ತೆ ಹಾನಿ: ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ: ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈ ಬಾರಿ ಅತಿ ಹೆಚ್ಚು ಮಳೆಯಾಗಿರುವ ಕಾರಣ ಜಿಲ್ಲೆಯ ರಸ್ತೆಗಳು ಹಾನಿಯಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಈ ವಿಚಾರವಾಗಿ ಶಾಸಕ ಹರೀಶ್ ಪೂಂಜ ಅವರು ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ.

ದಕ್ಷಿಣ ಕನ್ನಡ, ಕೊಡಗು, ಉಡುಪಿ, ಉತ್ತರ ಕನ್ನಡ ಅತಿವೃಷ್ಠಿಯಾಗುವ ಜಿಲ್ಲೆ. ಈಗಾಗಲೆ ಮಳೆಯಿಂದ ರಸ್ತೆ ಹಾಳಾಗಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು. ಜೊತೆಗೆ ಮಳೆಯಿಂದಾಗಿ ತೊಂದರೆಗೊಳಗಾಗುವ ಎಲ್ಲಾ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!