ಮೆಸ್ಕಾಂ ಇಲಾಖೆ ಹಾಗೂ ಸ್ಥಳೀಯರ ಸಹಕಾರದೊಂದಿಗೆ, ರಸ್ತೆಗೆ ಬಾಗಿದ್ದ ಹಾಗೂ ವಿದ್ಯುತ್ ತಂತಿಗಳಿಗೆ ತಾಗಿಕೊಂಡಿದ್ದ ಮರಗಳನ್ನು ತೆರವುಗೊಳಿಸಲಾಯಿತು.
ಈ ವೇಳೆ ಪಂಚಾಯತ್ ಅಧ್ಯಕ್ಷೆ ಸವಿತಾ, ಗ್ರಾ.ಪಂ ಸದಸ್ಯ ಸಂತೋಷ್ ಕುಮಾರ್, ಪಿಡಿಒ ಶ್ರೀಧರ್ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಸ್ಥಳೀಯರು ಸಹಕರಿಸಿದರು.