ಬೆಳ್ತಂಗಡಿ ತಾಲೂಕು ಕಚೇರಿಗೆ 97 ಹುದ್ದೆಗಳು ಮಂಜೂರಾತಿ ಆಗಿದ್ದು 55 ಹುದ್ದೆಗಳು ಭರ್ತಿಯಾಗಿದೆ. ಆದರೆ 42 ಹುದ್ದೆಗಳು ಖಾಲಿ ಇದೆ. 8 ಜನ ನಿಯೋಜನೆ ಮೇರೆಗೆ ಬೇರೆ ತಾಲೂಕು, ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ತಾಲೂಕು ಆಡಳಿತ ಕಚೇರಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಿದರೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಮನವಿ ಮೂಲಕ ತಿಳಿಸಿದ್ದಾರೆ.
Home › ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ