ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ಹಿರಕ್ ಗರಿ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 6 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ರಾಜ್ಯಪಾಲರ ಗಾಜಿನ ಮನೆ ಬೆಂಗಳೂರಿನಲ್ಲಿ ಪ್ರಶಸ್ತಿ ಪತ್ರ ಪಡೆಯಲಿದ್ದಾರೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ವಿದ್ಯಾರ್ಥಿಗಳಾದ ವಿಹಾನ್, ಚಿರಾಗ್ , ಅಹಾನ್ ಜೈನ್, ದೈವಿಕ್ ರೈ ಬುಲ್ ಬುಲ್ ವಿದ್ಯಾರ್ಥಿಗಳಾದ ಆದ್ವಿ ಎಲ್ ರೈ, ಯಕ್ಷಿತಾ ಇವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್‌ರವರ ಮಾರ್ಗದರ್ಶನದೊಂದಿಗೆ, ಶಾಲಾ ಸ್ಕೌಟ್ ಗೈಡ್ ನಿಯೋಜಿತ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳಾ ಇವರಿಗೆ ತರಬೇತಿ ನೀಡುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!