ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ: ದಕ್ಷ ಅಧಿಕಾರಿ ಪಿಎಸ್ ಐ ಅನಿಲ್ ಕುಮಾರ್ ವರ್ಗಾವಣೆ

ಧರ್ಮಸ್ಥಳ: ದಕ್ಷ ಅಧಿಕಾರಿ ಪಿಎಸ್ ಐ ಅನಿಲ್ ಕುಮಾರ್ ವರ್ಗಾವಣೆ

ಸಬ್ ಇನ್ಸ್ ಪೆಕ್ಟರ್ -1 ಅನಿಲ್ ಕುಮಾರ್ ಡಿ

ಮಂಗಳೂರು : ಪಶ್ಚಿಮ ವಲಯ ಐಜಿಪಿ ಪೊಲೀಸ್ ಇಲಾಖೆಯ 24 ಸಬ್ ಇನ್ಸ್ ಪೆಕ್ಟರ್‌ಗಳನ್ನು ಜು.10 ರಂದು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.

ಸಬ್ ಇನ್ಸ್ ಪೆಕ್ಟರ್-1 ಕಿಶೋರ್.ಪಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಳೆದ 1 ವರ್ಷ 11 ತಿಂಗಳು ಕರ್ತವ್ಯ ನಿರ್ವಹಿಸಿದ್ದ ದಕ್ಷ ಅಧಿಕಾರಿ ಸಬ್ ಇನ್ಸ್ ಪೆಕ್ಟರ್ -1 ಅನಿಲ್ ಕುಮಾರ್ ಡಿ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಳಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್-1 ಕಿಶೋರ್.ಪಿ ಅವರನ್ನು ನೇಮಕ ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!