ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ..!

ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ..!

ಹಾಸನ: ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.

ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿದ ಹಿನ್ನಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಸದ್ಯ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!