ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸನ: ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಕೊಂದ ಪೊಲೀಸ್ ಕಾನ್ಸ್ ಸ್ಟೇಬಲ್

ಹಾಸನ: ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಕೊಂದ ಪೊಲೀಸ್ ಕಾನ್ಸ್ ಸ್ಟೇಬಲ್

ಹಾಸನ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ಸ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಜು.01ರಂದು ನಡೆದಿದೆ.

ಕಳೆದ ಕೆಲವು ದಿನಗಳಿಂದ ಗಂಡ-ಹೆಂಡತಿ ಮಧ್ಯೆ ಜಗಳ ನಡೆಯುತ್ತಿತ್ತು. ಹೀಗಾಗಿ ಇಂದು ಮುಂಜಾನೆ ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‍ಟೇಬಲ್ ಆಗಿರುವ ಲೋಕನಾಥ್ ವಿರುದ್ಧ ಆತನ ಪತ್ನಿ ದೂರು ನೀಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಳಿ ಬಂದಿದ್ದು ಈ ವೇಳೆ ಮಮತಾ ಮೇಲೆ ಆಕ್ರೋಶಗೊಂಡ ಲೋಕನಾಥ್ ಚಾಕು ಇರಿದಿದ್ದಾರೆ. ತಕ್ಷಣ ಪೊಲೀಸರು ಮಮತಾರನ್ನು ಹಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.

ಪೊಲೀಸರು ಆರೋಪಿ ಕಾನ್ಸ್‍ಟೇಬಲ್ ಅನ್ನು ವಶಕ್ಕೆ ಪಡೆದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!