ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ..!

ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ..!

ಹುಬ್ಬಳ್ಳಿ: ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ನಗರದ ಗಾಮನಗಟ್ಟಿ ಗ್ರಾಮದ ತಾರಿಹಾಳದಲ್ಲಿ ಸಂಭವಿಸಿದೆ.

ಶಿಶುವಿನ ಶವ ಪತ್ತೆಯಾದ ಕೂಡಲೆ ಸಾರ್ವಜನಿಕರು ನವನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಶಿಶುವಿನ ಮೃತದೇಹವನ್ನು ಚರಂಡಿಯಿಂದ ತೆಗೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!