ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ‘ನಿರೂಪಣೆ ನೀವಿಲ್ಲದೆ ಅಪೂರ್ಣ’: ಆ್ಯಂಕರ್ ಅನುಶ್ರೀ ಭಾವುಕ

‘ನಿರೂಪಣೆ ನೀವಿಲ್ಲದೆ ಅಪೂರ್ಣ’: ಆ್ಯಂಕರ್ ಅನುಶ್ರೀ ಭಾವುಕ

ನಿರೂಪಕಿ ಅಪರ್ಣಾ ಜೊತೆ ಬಾಂಧವ್ಯ ಹೊಂದಿದ್ದ ನಿರೂಪಕಿ ಅನುಶ್ರೀ ಅಪರ್ಣಾ ಅವರ ಅಗಲುವಿಕೆಯಿಂದ ಭಾವುಕರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ನೋವು ಹಂಚಿಕೊಂಡಿರುವ ಇವರು,  “ನಿರೂಪಣೆಗೆ ಘನತೆ ನೀವು ... ಕನ್ನಡಕ್ಕೆ ಶೋಭೆ ನೀವು ... ನಿರೂಪಣೆ ನೀವಿಲ್ಲದೆ ಅಪೂರ್ಣ... ಅಪರ್ಣ..ಅಕ್ಕ Bigg boss ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿಯಾದ ಕ್ಷಣ .. ಇಂದಿಗೂ ಹಸಿರಾಗಿದೆ .. ಅಂದು ಇಂದು ಎಂದೆಂದೂ ಕನ್ನಡಕ್ಕೆ ಒಬ್ಬರೇ ಮಾಹಾ ನಿರೂಪಕಿ .. ಅದು ನೀವು, ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!