ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಳ್ಳಾಲ: ಬೀದಿ ಬದಿಯ ವಿದ್ಯುತ್ ಕಂಬ ಏರಿದ ಹೆಬ್ಬಾವು: ವಿದ್ಯುತ್ ಸ್ಪರ್ಶಿಸಿ ಸಾವು..!: ಆತ್ಮಹತ್ಯೆ ಎಂದ ನೆಟ್ಟಿಗರು

ಉಳ್ಳಾಲ: ಬೀದಿ ಬದಿಯ ವಿದ್ಯುತ್ ಕಂಬ ಏರಿದ ಹೆಬ್ಬಾವು: ವಿದ್ಯುತ್ ಸ್ಪರ್ಶಿಸಿ ಸಾವು..!: ಆತ್ಮಹತ್ಯೆ ಎಂದ ನೆಟ್ಟಿಗರು

ದ.ಕ : ಬೃಹತ್ ಗಾತ್ರದ ಹೆಬ್ಬಾವು ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಸಂಭವಿಸಿದೆ.

ಬೀದಿ ಬದಿಯ ವಿದ್ಯುತ್ ಕಂಬ ಏರಿದ ಹೆಬ್ಬಾವು ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದೆ.

ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಹೆಬ್ಬಾವು ಆತ್ಮಹತ್ಯೆ’ ಎಂಬ ತಲೆ ಬರಹ ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!