ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಳೆಯ ಅಬ್ಬರ: ನಿಡಿಗಲ್‌ನಲ್ಲಿ ಮನೆಯ ಗೋಡೆ ಕುಸಿತ: ತಪ್ಪಿದ ಭಾರೀ ಅನಾಹುತ..!

ಮಳೆಯ ಅಬ್ಬರ: ನಿಡಿಗಲ್‌ನಲ್ಲಿ ಮನೆಯ ಗೋಡೆ ಕುಸಿತ: ತಪ್ಪಿದ ಭಾರೀ ಅನಾಹುತ..!

ಬೆಳ್ತಂಗಡಿ: ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮನೆಯೊಂದರ ಗೋಡೆ ಕುಸಿದಿರುವ ಘಟನೆ ನಿಡಿಗಲ್ ಎಂಬಲ್ಲಿ ಸಂಭವಿಸಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಜೀನದತ್ತ ಇಂದ್ರ ಎಂಬವರ ಮನೆಯ ಹಿಂಬದಿಯ ಗೋಡೆ ಮತ್ತು ಮೇಲ್ಛಾವಣಿ ಜು.16ರಂದು ಕುಸಿದು ಬಿದ್ದಿದ್ದು, ಈ ಸಂದರ್ಭದಲ್ಲಿ ಮನೆಯ ಹಿಂಬದಿ ಯಾರು ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.

ಘಟನಾ ಸ್ಥಳಕ್ಕೆ ಕಲ್ಮಂಜ ಪಂಚಾಯತ್ ಕಾರ್ಯದರ್ಶಿ ಸರೋಜಿನಿ, ಗ್ರಾಮ ಆಡಳಿತ ಅಧಿಕಾರಿಯಾದ ರಣಿತಾ ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ರುಕೇಶ್ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ಮನೆಯವರು ಸೂಕ್ತ ಪರಿಹಾರ ಕೊಟ್ಟು ನೆರವಾಗಬೇಕು ಎಂದು ಕೇಳಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!