ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕರಾವಳಿ, ಮಲೆನಾಡಿನಲ್ಲಿ ಇಳಿಕೆಯಾದ ಮಳೆಯಬ್ಬರ: ಸಾಧಾರಣ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಕರಾವಳಿ, ಮಲೆನಾಡಿನಲ್ಲಿ ಇಳಿಕೆಯಾದ ಮಳೆಯಬ್ಬರ: ಸಾಧಾರಣ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಾಂದರ್ಭಿಕ ಚಿತ್ರ

ದ.ಕ: ರಾಜ್ಯಾದ್ಯಂತ ಕಳೆದ ಎರಡು ವಾರಗಳಿಂದ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸುತ್ತಿದ್ದ ಮಳೆಯ ಆರ್ಭಟ ಸ್ವಲ್ಪ ಇಳಿಕೆಯಾಗಿದೆ.

ಜು.28ರಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!