ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೆಐಟಿಯು ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧ ಆಯ್ಕೆ

ಕೆಐಟಿಯು ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಐಟಿ/ಐಟಿ (ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ) ನೌಕರರ ಸಂಘ ((KITU) ) ದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಸ್ತುತ ಇವರು ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು , ಬೆಳ್ತಂಗಡಿ ನಗರದ ಅನನ್ಯ ನಿವಾಸಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿಯ ಹಿರಿಯ ಡೆವಲಪ್ಮೆಂಟ್ ಅಧಿಕಾರಿ ಹರಿದಾಸ್ ಎಸ್. ಎಂ , ನ್ಯಾಯವಾದಿ , ಹೋರಾಟಗಾರ್ತಿ ಸುಕನ್ಯಾ ಹೆಚ್ ರವರ ಪುತ್ರನಾಗಿದ್ದು , ಸಣ್ಣ ಪ್ರಾಯದಲ್ಲೇ ಹೋರಾಟದ ಜೀವನದೊಂದಿಗೆ ಬೆಳೆದು ಇದೀಗ ರಾಜ್ಯ ಮಟ್ಟದ ನಾಯಕನಾಗಿ ಬೆಳೆದು ಗಮನ ಸೆಳೆದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!