ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಟ ದರ್ಶನ್ ಖೈದಿ ನಂಬರ್‌ನಲ್ಲಿ ಮಗುವಿನ ಫೋಟೋ ಶೂಟ್: ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು: ಪೋಷಕರ ಹುಡುಕಾಟದಲ್ಲಿ ಇಲಾಖೆ

ನಟ ದರ್ಶನ್ ಖೈದಿ ನಂಬರ್‌ನಲ್ಲಿ ಮಗುವಿನ ಫೋಟೋ ಶೂಟ್: ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು: ಪೋಷಕರ ಹುಡುಕಾಟದಲ್ಲಿ ಇಲಾಖೆ

ಬೆಂಗಳೂರು: ನಟ ದರ್ಶನ್ ಮೇಲಿನ ಅಭಿಮಾನ ಪ್ರದರ್ಶಿಸಲು ಮುಂದಾದ ಪೋಷಕರು ಈಗ ಸಂಕಷ್ಟಕ್ಕೆ ಬಿದ್ದಿದ್ದಾರೆ.

ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್ ಮಾಡಿಸಲಾಗಿದ್ದು ಈ ಬಗ್ಗೆ ಅಲರ್ಟ್ ಆಗಿರುವ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪೋಷಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

ಮಗುವಿನ ಫೋಟೋ ಶೂಟ್ ಸಂದರ್ಭದಲ್ಲಿ ಬಿಳಿ ಬಟ್ಟೆಯನ್ನು ಹಾಕಿಸಿದಲ್ಲದೆ ದರ್ಶನ್ ಖೈದಿ ನಂಬರ್ 6106 ಎಂದು ಬಟ್ಟೆ ಮೇಲೆ ಬರೆದು ಜೊತೆಗೆ ಜೈ ಡಿ ಬಾಸ್ ಎಂದು ಬರೆದಿದ್ದಾರೆ. ಸದ್ಯ ಈ ವಿಚಾರ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ತಿಳಿದಿದ್ದು ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಈಗ ಪೊಲೀಸ್ ಇಲಾಖೆಯ ಮೂಲಕ ಪೋಷಕರ ಪತ್ತೆಗೆ ಮುಂದಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!