ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ (35) ಎಂಬಾತ ಸಾವನ್ನಪ್ಪಿದ ಯುವಕ.
ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಒಳಗಾದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ