ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್: ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಯೋಧರು ಹುತಾತ್ಮ

ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್: ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರ: ದೋಡಾದ ದೇಸಾದ ಅರಣ್ಯ ಪ್ರದೇಶದಲ್ಲಿ ಉಗ್ರರ ಜೊತೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ.

ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೋಡಾದ ದೇಸಾದ ಅರಣ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ರಾತ್ರಿ 9 ಗಂಟೆಯಿಂದ ಉಗ್ರರ ಜೊತೆ ಗುಂಡಿನ ಕಾಳಗ ಆರಂಭವಾಗಿದೆ. ಉಗ್ರರು ಬೆಟ್ಟದ ತುದಿಯಲ್ಲಿ ಅವಿತುಕೊಂಡು ದಾಳಿ ಮಾಡುತ್ತಿರುವ ಕಾರಣ ಕಾರ್ಯಾಚರಣೆ ಕಷ್ಟವಾಗುತ್ತಿದೆ. ಈ ಸಂದರ್ಭದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಭಾರತೀಯ ಯೋಧರು ಹಾಗೂ ಹುತಾತ್ಮ ಓರ್ವ ಅಧಿಕಾರಿ ಹುತಾತ್ಮರಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!