ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕರ್ನೊಡಿ ಜಯ ಶೆಟ್ಟಿ ಅನಾರೋಗ್ಯದಿಂದ ನಿಧನ:

ಕರ್ನೊಡಿ ಜಯ ಶೆಟ್ಟಿ ಅನಾರೋಗ್ಯದಿಂದ ನಿಧನ:

 

 

ಬೆಳ್ತಂಗಡಿ: ಲಾಯಿಲ ಗ್ರಾಮದ ಕರ್ನೋಡಿ ದಿ.ತ್ಯಾಂಪಣ್ಣ ಶೆಟ್ಟಿಯವರ ಮಗ ಜಯ ಶೆಟ್ಟಿ (78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಕಳೆದ ಒಂದು ವಾರಗಳ ಹಿಂದೆ ಅನಾರೋಗ್ಯದ ಕಾರಣಕ್ಕಾಗಿ ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಮಕ್ಕಳಾದ ಗುತ್ತಿಗೆದಾರ ಜಗನ್ನಾಥ ಶೆಟ್ಟಿ, ಶ್ರೀನಾಥ್ ಶೆಟ್ಟಿ , ರಘು ಶೆಟ್ಟಿ ಪ್ರಕಾಶ್ ಶೆಟ್ಟಿ,ರಮೇಶ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್ ಶೆಟ್ಟಿ, ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.ನಾಳೆ ಬೆಳಿಗ್ಗೆ 9 ಗಂಟೆಗೆ ಕರ್ನೋಡಿ ಮನೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!