ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆ.19ರವರೆಗೆ ಉತ್ತಮ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಿಗೆ ಮಾತ್ರ ಆರೆಂಜ್ ಅಲರ್ಟ್

ಆ.19ರವರೆಗೆ ಉತ್ತಮ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಿಗೆ ಮಾತ್ರ ಆರೆಂಜ್ ಅಲರ್ಟ್

ಸಾಂದರ್ಭಿಕ ಚಿತ್ರ

ದ.ಕ: ರಾಜ್ಯದ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಇನ್ನು 4 ದಿನ ಈ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಆ. 15ರಿಂದ 19ರವರೆಗೆ ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗಲಿದ್ದು ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳಿಗೆ ಆ.15ರಂದು ಆರೇಂಜ್ ಅಲರ್ಟ್ ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!