ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ: ನಾಳೆ 20 ನೇ ವರ್ಷದ ಮೊಸರು ಕುಡಿಕೆ ಉತ್ಸವ; ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವದೂತೆ ಗುಳಿಗೆ:

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ: ನಾಳೆ 20 ನೇ ವರ್ಷದ ಮೊಸರು ಕುಡಿಕೆ ಉತ್ಸವ; ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವದೂತೆ ಗುಳಿಗೆ:

 

 

 

 

ಬೆಳ್ತಂಗಡಿ:ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ವತಿಯಿಂದ ನಾಳೆ ಸೆ 01 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸಭಾ ಕಾರ್ಯಕ್ರಮ, ಕ್ರೀಡಾಕೂಟ, ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ  ಲಾಯಿಲ ವಿಘ್ನೇಶ್ವರ ಕಲಾ ಮಂದಿರ ವಠಾರದಲ್ಲಿ ಜರುಗಲಿದೆ.‌ಸಾರ್ವಜನಿಕರಿಗೆ , ಮಹಿಳೆಯರಿಗೆ ಹಾಗೂ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಫರ್ಧೆ, ಹಗ್ಗಜಗ್ಗಾಟ,ವಾಲಿಬಾಲ್ , ಕಬಡ್ಡಿ, ಮಡಕೆ ಒಡೆಯುವುದು, ಮಲ್ಲಕಂಬ ಸೇರಿದಂತೆ ವಿವಿಧ ಆಟೋಟ ಸ್ಫರ್ಧೆಗಳು ನಡೆಯಲಿದೆ. ಅದಲ್ಲದೇ ಮುದ್ದು ಕೃಷ್ಣ ವೇಷ ಸ್ಪರ್ಧೆ, ಬಾಲಕೃಷ್ಣ ಸ್ಪರ್ಧೆ ನಡೆಯಲಿದೆ. ರಾತ್ರಿ 8.30 ಗಂಟೆಗೆ ಕಲಾ ಸಂಗಮ ಕಲಾವಿದರಿಂದ "ಶಿವದೂತೆ ಗುಳಿಗೆ" ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!