ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ:ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ 34ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದ ಆಮಂತ್ರಣ ಪತ್ರಿಕೆಯು ಆ.18 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.

ದೇವಸ್ಥಾನದ ಸಹಾಯಕ ಅರ್ಚಕರಾದ ವಿಷ್ಣು ಭಟ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಆಧ್ಯಕ್ಷ ರಾಜ್ ಪ್ರಕಾಶ್  ಪಡ್ಡೆöÊಲು, ಗೌರವಾಧ್ಯಕ್ಷ ವಿಜಯ ಸಾಲಿಯನ್ ಪಣಕಜೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಪುರಿಪಟ್ಟ, ಕೋಶಾಧಿಕಾರಿ ಲಕ್ಷ್ಮೀಕಾಂತ್ ಮೂಡೈಲು ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!