ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆಯ ಮುನ್ಸೂಚನೆ

5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆಯ ಮುನ್ಸೂಚನೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ  5 ಜಿಲ್ಲೆಗಳಿಗೆ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆಯಾಗಲಿದ್ದು, ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!