ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರೀಲ್ಸ್ ಮಾಡುತ್ತಿದ್ದಾಗ 6ನೇ ಮಹಡಿಯಿಂದ ಆಯತಪ್ಪಿ ಬಿದ್ದ ಬಾಲಕಿ..!: ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು

ರೀಲ್ಸ್ ಮಾಡುತ್ತಿದ್ದಾಗ 6ನೇ ಮಹಡಿಯಿಂದ ಆಯತಪ್ಪಿ ಬಿದ್ದ ಬಾಲಕಿ..!: ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು

ಘಾಜಿಯಾಬಾದ್: ರೀಲ್ಸ್ ಮಾಡಲು ಹೋಗಿ ಬಾಲಕಿಯೊಬ್ಬಳು 6ನೇ ಮಹಡಿಯಿಂದ ಬಿದ್ದು ತೀವ್ರ ಗಾಯಗೊಂಡ ಘಟನೆ ಘಾಜಿಯಾಬಾದ್‌ನ ಇಂದಿರಾಪುರಂನಲ್ಲಿ ನಡೆದಿದೆ.

ಮೋನಿಶಾ (16) ಎಂಬ ಬಾಲಕಿ ಇಂದಿರಾಪುರಂ ಪ್ರದೇಶದಲ್ಲಿರುವ ಕ್ಲೌಡ್-9 ಸೊಸೈಟಿಯ ತನ್ನ ಮನೆಯಲ್ಲಿ ರೀಲ್ಸ್ ಮಾಡುತ್ತಿದ್ದ ವೇಳೆ ಆಯತಪ್ಪಿ 6ನೇ ಮಹಡಿಯಿಂದ ಬಿದ್ದಿದ್ದಾಳೆ. ಇದರಿಂದ ಆಕೆ ತೀವ್ರ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!